ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಲ ಸಾಹಸ ಕ್ರೀಡೆಯನ್ನು ಇದೇ 26ರ ಬೆಳಿಗ್ಗೆ 9 ಗಂಟೆಗೆ ಸುವರ್ಣಾವತಿ ಜಲಾಶಯದಲ್ಲಿ ನಡೆಸುತ್ತಿದ್ದು ಸಾರ್ವಜನಿಕರು, ಯುವ ಜನರು, ಶಾಲಾ–ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ಐದು ತಾಲ್ಲೂಕುಗಳ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಯುವ ಸಂಘಗಳ ಯುವಜನರು ಹಾಗೂ ಸಾರ್ವಜನಿಕರು ಜಲ ಸಾಹಸ ಕ್ರೀಡೆಯಲ್ಲಿ ಭಾಗವಹಿಸಬಹುದು. ಆಸಕ್ತರು 26ರ ಬೆಳಿಗ್ಗೆ 9 ಗಂಟೆಗೆ ಸುವರ್ಣಾವತಿ ಜಲಾಶಯದ ಬಳಿ ಹಾಜರಾಗಬೇಕು. ಭಾಗವಹಿಸುವವರಿಗೆ ಊಟೋಪಚಾರ ವ್ಯವಸ್ಥೆ ಹಾಗೂ ಯಾವುದೇ ಪ್ರಯಾಣ ಭತ್ಯೆಯನ್ನು ಇಲಾಖೆಯಿಂದ ನೀಡಲಾಗುವುದಿಲ್ಲ.

ಮಾಹಿತಿಗಾಗಿ 08226-224932, ಮೊಬೈಲ್ ಸಂಖ್ಯೆ 9880211027, 9844160841 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಅನಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.