ಬಾಗೇಪಲ್ಲಿ: ಪಟ್ಟಣದ ನ್ಯಾಷನಲ್ ಕಾಲೇಜಿನ ರಸ್ತೆಯಲ್ಲಿ ಬೈಕ್ ವ್ಹೀಲಿ ಮಾಡಿದ ಯುವಕನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಪಟ್ಟಣದ ಡಾ.ಎಚ್.ಎನ್.ವೃತ್ತದಿಂದ ನ್ಯಾಷನಲ್ ಕಾಲೇಜಿಗೆ ಕಡೆಯ ಮುಖ್ಯರಸ್ತೆಯಲ್ಲಿ ಪಟ್ಟಣದ ಸಂತೋಷ್ ನಾಯಕ್ ಎಂಬ ಯುವಕ ಬೈಕ್ ವ್ಹೀಲಿ ಮಾಡಿದ್ದಾರೆ. ಪೊಲೀಸರಿಗೆ ಖಚಿತ ಮಾಹಿತಿಯಂತೆ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ವರ್ಣಿ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿ ಯುವಕ ಸಂತೋಷ್ ನಾಯಕ್ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ.

ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 ದಿನಗಳ ಹಿಂದೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಸ್ತೆ 44ರಲ್ಲಿ ಬೈಕ್ ವ್ಹೀಲಿ ಮಾಡಿದ ಘಟನೆಯಲ್ಲಿ ಒಬ್ಬ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 3 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯ ನಂತರ ಭಾನುವಾರ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.