ಚಿಕ್ಕಬಳ್ಳಾಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ಚಿಂತಾಮಣಿ ನಗರಸಭೆಯ 18ನೇ ವಾರ್ಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಮಹಮದ್ ಶಫಿ 950 ಮತಗಳನ್ನು ಪಡೆಯುವ ಮೂಲಕ ವಿಜೇತರಾಗಿದ್ದಾರೆ. ಬಿಜೆಪಿಯ ಸೂರ್ಯನಾರಾಯಣ 255, ಜೆಡಿಎಸ್ ಅಭ್ಯರ್ಥಿ ಮುನಾವರ್ ಪಾಷ 146 ಮತಗಳನ್ನು ಪಡೆದಿದ್ದಾರೆ.

ಗುಡಿಬಂಡೆ ಪಟ್ಟಣ ಪಂಚಾಯಿತಿಯ 2ನೇ ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಾಜೇಶ್ 268 ಮತ ಪಡೆಯುವ ಮೂಲಕ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬುಲೆಟ್ ಶ್ರೀನಿವಾಸ್ 251, ಜೆಡಿಎಸ್‌ನ ಶ್ರೀನಿವಾಸ್ ಆರ್. ಗಾಂಧಿ 50, ಬಿಜೆಪಿಯ ಮಮತಾ ಶ್ರೀಧರ್ 18, ಪಕ್ಷೇತರ ಅಭ್ಯರ್ಥಿ ಲಕ್ಷ್ಮಿಕಾಂತಮ್ಮ112 ಮತಗಳನ್ನು ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.