ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂತಾಮಣಿಗೆ ಎಂಜಿನಿಯರಿಂಗ್ ಕಾಲೇಜು

ಸಿಇಟಿ ಕೌನ್ಸೆಲಿಂಗ್‌ನಲ್ಲಿ ಸೀಟುಗಳನ್ನು ಆಯ್ಕೆ ಮಾಡಿಕೊಂಡು ದಾಖಲಾಗಲು ಅವಕಾಶ
Published : 29 ಜುಲೈ 2024, 7:24 IST
Last Updated : 29 ಜುಲೈ 2024, 7:24 IST
ಫಾಲೋ ಮಾಡಿ
Comments
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಾಲೇಜು ಆರಂಭವಾಗಲಿರುವ ನೂತನ ಕಟ್ಟಡ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಾಲೇಜು ಆರಂಭವಾಗಲಿರುವ ನೂತನ ಕಟ್ಟಡ
ಚಿಂತಾಮಣಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಾಲೇಜಿನ ಆರಂಭಕ್ಕೆ ಸಿದ್ಧತೆ ನಡೆಸಲಾಗುತ್ತಿದೆ
ಜಿ.ಶಿವಮೂರ್ತಿ ಪ್ರಭಾರಿ ಪ್ರಾಂಶುಪಾಲ
ಕಾಲೇಜು ಆರಂಭವಾಗುತ್ತಿರುವುದು ಸಂತಸ ತಂದಿದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ದೊಡ್ಡ ತಾಲ್ಲೂಕಾಗಿರುವ ಚಿಂತಾಮಣಿಗೆ ಕಾಲೇಜು ಅಗತ್ಯವಿತ್ತು
ಅಮರನಾಥಗುಪ್ತ ನಿವೃತ್ತ ಉಪನ್ಯಾಸಕ ಸರ್ಕಾರಿ ಪಾಲಿಟೆಕ್ನಿಕ್
ನೇರವಾಗಿ ಪ್ರವೇಶ ದೊರೆಯದಿದ್ದರೂ ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. ದಾಖಲಾದ ಮೇಲೂ ದೂರದ ಕಾಲೇಜುಗಳಲ್ಲಿ ಸೀಟು ದೊರೆತವರು ಪರಸ್ಪರ ವರ್ಗಾವಣೆಗೂ ಅವಕಾಶವಿರುತ್ತದೆ
ಆರ್.ನಾರಾಯಣರೆಡ್ಡಿ ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯ
ಕನಂಪಲ್ಲಿ ಕೆರೆ ಬಳಿ ಬೆಂಗಳೂರು ರಸ್ತೆಗೆ ಹೊಂದಿಕೊಂಡಂತೆ 12.5 ಎಕರೆ ಜಾಗದಲ್ಲಿ ಹಂತ ಹಂತವಾಗಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಕಾಲೇಜು ಕ್ಯಾಂಪಸ್ ನಿರ್ಮಾಣ ಮಾಡಲಾಗುವುದು. 2-3 ತಿಂಗಳುಗಳಲ್ಲಿ ಕಾಮಗಾರಿ ಆರಂಭವಾಗಲಿದೆ
ಡಾ.ಎಂ.ಸಿ.ಸುಧಾಕರ್ ಉನ್ನತ ಶಿಕ್ಷಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT