ಚಿಂತಾಮಣಿ: ನಗರದ ಹೊರವಲಯದ ಬೆಂಗಳೂರು ರಸ್ತೆಯಲ್ಲಿರುವ ಆರ್.ಕೆ.ವಿಷನ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಕೆ.ಆರ್. ಪ್ರೇಮಲತ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಿದರು.

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಮಳೆ ನೀರು ಸಂಗ್ರಹ, ನೀರಿನ ಶುದ್ಧೀಕರಣ, ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಸ್ಕ್ಯಾನರ್, ನೀರಿನ ಟ್ಯಾಂಕರ್ ಅಲಾರಮ್ ಮುಂತಾದ 20ಕ್ಕೂ ಹೆಚ್ಚು ವಿಜ್ಞಾನ ಮಾದರಿ ಪ್ರದರ್ಶಿಸಿದರು.

ಸಂಸ್ಥೆಯ ನಿರ್ದೇಶಕ ಜಿ.ವಿ.ಕೆ.ರೆಡ್ಡಿ, ಆಡಳಿತ ಮಂಡಳಿಯ ಕೆ.ವಿ.ವರುಣ್, ತನುಶ್ರೀರಾಮ್, ಪ್ರಾಂಶುಪಾಲ ಬಿ.ದುರ್ಗಾಪ್ರಸಾದ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.