ಈ ಜಮೀನಿನ ವ್ಯಾಪ್ತಿಯಲ್ಲಿ ‘ರಚ್ಚಕಟ್ಟೆ’ ಸಹ ಇದೆ. ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿ ಸಹ ಈ ಬಗ್ಗೆ ವರದಿ ನೀಡಿದ್ದಾರೆ. ನ್ಯಾಯಾಲಯದಲ್ಲಿ ತಕರಾರು ಅರ್ಜಿ ಇದ್ದರೂ ದೌರ್ಜನ್ಯದಿಂದ ನಮ್ಮನ್ನು ಒಕ್ಕಲೆಬ್ಬಿಸಿ ತಂತಿಬೇಲಿ ಅಳವಡಿಸಿಕೊಂಡಿದ್ದಾರೆ.
ನಾಗೇಶ್, ಶ್ರೀರಾಮರೆಡ್ಡಿ, ರೈತರು
ಚಿಂತಾಮಣಿ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಿವಾದಿತ ಜಮೀನಿಗೆ ಭೇಟಿ ನೀಡಿದ್ದ ಕಂದಾಯ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು