ದ್ವಾರಮಕ್ಕಿ (ಎನ್.ಆರ್.ಪುರ): ಹಬ್ಬಗಳ ಸಂದರ್ಭ ಮಹಿಳೆಯರು ಕುಟುಂಬದವರನ್ನು ಒಗ್ಗೂಡಿಸಬೇಕು ಎಂದು ಅಗ್ರಹಾರದ ಲೇಖಕಿ ಭಾಗ್ಯ ನಂಜುಂಡಸ್ವಾಮಿ ಹೇಳಿದರು.

ಇಲ್ಲಿನ ರಾಮನಾಥೇಶ್ವರ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳೆಯರ ಜ್ವಲಂತ ಸಮಸ್ಯೆಗಳು ಕುರಿತು ಅವರು ಮಾತನಾಡಿದರು.

ಮಹಿಳಾ ಜ್ಞಾನವಿಕಾಸ ಕೇಂದ್ರದ ಕೊಪ್ಪ, ಎನ್.ಆರ್.ಪುರ ತಾಲ್ಲೂಕುಗಳ ಸಮನ್ವಯಾಧಿಕಾರಿ ಉಷಾ ಮಾತನಾಡಿ, ಸದಸ್ಯೆಯರು ಮಹಿಳಾ ಜ್ಞಾನ ವಿಕಾಸಕೇಂದ್ರದ ಮಾಸಿಕ ಸಭೆಗೆ ತಪ್ಪದೆ ಭಾಗವಹಿಸಬೇಕು ಎಂದರು.

ಯಶೋದಾ ಅಧ್ಯಕ್ಷತೆ ವಹಿಸಿದ್ದರು.

ರಾಮನಾಥೇಶ್ವರ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಕವಿತಾ, ಸೇವಾಪ್ರತಿನಿಧಿ ರಮಾ, ಸುಪ್ರಿತಾ, ಸೀತಾರ ಭಾಗವಹಿಸಿದ್ದರು. ನಾಲ್ಕು ಸ್ವಸಹಾಯ ಸಂಘಗಳ ಸದಸ್ಯೆಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.