ಅಜ್ಜಂಪುರ: ತಾಲ್ಲೂಕಿನ ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆಯ ವಿಕಲಚೇತನ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಬಿಂದು 50 ಮೀ. ಓಟ, ಶಾಟ್ಪಟ್ ಮತ್ತು ಜಾವೆಲಿನ್ ಥ್ರೋದಲ್ಲಿ ಗೆಲುವು ಸಾಧಿಸಿದರು. ಕೆ. ಪೋಷಿತ್, ಶಾಟ್ಪಟ್ ಮತ್ತು ಜಾವೆಲಿನ್ ಥ್ರೋದಲ್ಲಿ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಕರ್ಣ 100 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪಾಲಾಕ್ಷಮೂರ್ತಿ, ವಿಜೇತರಿಗೆ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಿದರು.

ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀವೇದಮೂರ್ತಿ, ಜಯದೇವಪ್ಪ, ಡಯಟ್ ಉಪನ್ಯಾಸಕ ಜ್ಞಾನಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.