ಅಜ್ಜಂಪುರ: ‘ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಗೆಲುವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಆಡಳಿತ ಹಾಗೂ ಪಂಚ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಸಿಕ್ಕ ಜಯ’ ಎಂದು ಕೆಪಿಸಿಸಿ ಸದಸ್ಯ ಜಿ.ನಟರಾಜ ಅಭಿಪ್ರಾಯಪಟ್ಟರು.

ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ತಿಪ್ಪೇಶ್ ಮಡಿವಾಳ್ ಮಾತನಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದ ಬಿಜೆಪಿ ಮತ್ತು ಜೆಡಿಎಸ್ಗೆ ಮತದಾರರು ಪಾಠ ಕಲಿಸಿದ್ದಾರೆ. ಮೂರೂ ಅಭ್ಯರ್ಥಿಗಳನ್ನು ಸೋಲಿಸಿದ್ದಾರೆ. ಸಿದ್ದರಾಮಯ್ಯನವರ ಜನಪರ ಆಡಳಿತ, ಅಭಿವೃದ್ಧಿಯನ್ನು ಮೆಚ್ಚಿದ್ದಾರೆ ಎಂದರು.

ಗೌರಾಪುರ ಪಂಚಾಯಿತಿ ಸದಸ್ಯ ಮುಸ್ತಾಕ್ ಅಹಮದ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ರಾಘವೇಂದ್ರ, ಮುಖಂಡರಾದ ರಿಯಾಜ್ ಅಹ್ಮದ್, ಅಬ್ಬಾಸ್, ನವೀನ್ ಮಂದಾಲಿ, ಪ್ರದೀಪ್ ಕುಮಾರ್, ನವೀನ್ ಕುಮಾರ್, ವಲ್ಲಿ ಪ್ರಸನ್ನ, ರಾಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.