ಆಲ್ದೂರು: ಸಮೀಪದ ಆಗಳದ ಗ್ರಾಮದ ಅಶ್ರಫ್ ಎಂಬುವರ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆ, ಬಾಳೆ, ಅಡಿಕೆ, ತೆಂಗು ಮತ್ತು ಕಾಫಿ ಗಿಡಗಳನ್ನು ನಾಶಪಡಿಸಿದೆ.

ಕಾಡಾನೆಯನ್ನು ಅರಣ್ಯಕ್ಕೆ ಓಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಪರಿಣಾಮಕಾರಿಯಾದ ಪ್ರಯತ್ನ ಮಾಡುತ್ತಿಲ್ಲ. ಹೀಗಾಗಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪದೇ ಪದೇ ದಾಳಿ ನಡೆಸಿ ಬೆಳೆಹಾನಿ ಮಾಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈಚೆಗೆ ಹಂಗರವಳ್ಳಿ ಗ್ರಾಮದ ಜನ ವಸತಿ ಪ್ರದೇಶದಲ್ಲಿ ಆನೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಶೀಘ್ರ ಮಾಡಬೇಕು ಎಂದು ಅಶ್ರಫ್ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.