ಕೊಟ್ಟಿಗೆಹಾರ: ಕಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 28ಕ್ಕೆ ‘ತೇಜಸ್ವಿ ಸಾಹಿತ್ಯ ಯಾನ’ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತರ ಕನ್ನಡ ವಿಭಾಗದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ತೇಜಸ್ವಿ ಅವರ ‘ಎಂಗ್ಟನ ಪುಂಗಿ’ ಕಥೆಯ ಬಗ್ಗೆ ಲೇಖಕ ಪ್ರದೀಪ್ ಕೆಂಜಿಗೆ ಮಾತನಾಡುವರು.

ಬೆಳಿಗ್ಗೆ 10 ಗಂಟೆಗೆ ಕಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದ್ದು ಉಪನ್ಯಾಸ, ಸಂವಾದ ಹಾಗೂ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಿ .ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.