ಕೊಪ್ಪ: ತಾಲ್ಲೂಕಿನಲ್ಲಿ ಈ ಬಾರಿ ವಿವಿಧೆಡೆ ಒಟ್ಟು 119 ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಹಬ್ಬದ ಅಂಗವಾಗಿ ಶುಕ್ರವಾರ ಸಿದ್ಧತೆ ಭರದಿಂದ ನಡೆಯಿತು.

ಜನರು ಪಟ್ಟಣಕ್ಕೆ ಬಂದು ಗಣೇಶ ಮೂರ್ತಿಯನ್ನು ಖರೀದಿಸಿ ಶುಕ್ರವಾರ ತಮ್ಮ ಊರುಗಳಿಗೆ ಕೊಂಡೊಯ್ದರು. ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ 47ನೇ ವರ್ಷದ ಗಣೇಶೋತ್ಸವ, ಪೌರ ಗಣಪತಿ ಉತ್ಸವ 50ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ.

ತೀರ್ಥಹಳ್ಳಿ ರಸ್ತೆಯ ಅಮ್ಮಡಿಯಲ್ಲಿನ ಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಗಣಪತಿ ಹಬ್ಬದ ಪ್ರಯುಕ್ತ ತಳಿರು ತೋರಣಗಳನ್ನು ಕಟ್ಟಲಾಗಿದ್ದು, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.