ಚಿಕ್ಕಮಗಳೂರು: ಒಡಿಶಾದಲ್ಲಿ ಅಪಘಾತಕ್ಜೀಡಾಗಿರುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಳಸ ತಾಲ್ಲೂಕಿನ 110 ಜನ ಸುರಕ್ಷಿತವಾಗಿದ್ದಾರೆ.

ಕಳಸ ತಾಲ್ಲೂಕಿನ ವಿವಿಧ ಗ್ರಾಮಗಳ 110 ಜನ ಉತ್ತರ ಭಾರತ ತೀರ್ಥ ಕ್ಷೇತ್ರಗಳ ದರ್ಶನಕ್ಕೆ ಹೋಗಿದ್ದರು. ಬೆಂಗಳೂರಿನಿಂದ ಗುರುವಾರ ಪ್ರಯಾಣ ಆರಂಭಿಸಿದ್ದರು.

'110 ಜನರೂ ಒಟ್ಟಿಗೆ ಪ್ರಯಾಣಿಸಿದ್ದು, ಅವರೊಂದಿಗೆ ಸಂಪರ್ಕ ಸಾಧಿಸಲಾಗಿದೆ. ಸುರಕ್ಷಿತವಾಗಿ ಇದ್ದೇವೆ ಎಂದು ತಿಳಿಸಿದ್ದಾರೆ' ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಬಿ.ಆರ್. 'ಪ್ರಜಾವಾಣಿ'ಗೆ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.