ಕೊಟ್ಟಿಗೆಹಾರ: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾ ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಇಲ್ಲಿನ ಅಂಧ ಓಟಗಾರ್ತಿ ರಕ್ಷಿತಾ ರಾಜು ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಟಿ11 ವಿಭಾಗದ 1500 ಮೀಟರ್ಸ್ ಓಟದಲ್ಲಿ ಪಾಲ್ಗೊಂಡಿದ್ದ ಅವರು ಜುಲೈ 10ರಂದು ನಡೆದ ಫೈನಲ್‌ನಲ್ಲಿ 5 ನಿಮಿಷ 24.95 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು. ಟ್ರಯಲ್ಸ್‌ನಲ್ಲಿ 5 ನಿಮಿಷ 26.47 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನದೊಂದಿಗೆ ಫೈನಲ್ ಪ್ರವೇಶಿಸಿದ್ದರು. ಕಿನ್ಯಾ, ರಷ್ಯಾ, ಪೋಲೆಂಡ್ ಹಾಗೂ ಚೀನಾದ ಕ್ರೀಡಾಪಟುಗಳನ್ನು ಅವರು ಹಿಂದಿಕ್ಕಿದ್ದರು ಎಂದು ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.