ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ಶಾಲಾರಂಭ: ಮಕ್ಕಳಿಗೆ ಆತ್ಮೀಯ ಸ್ವಾಗತ, ಸಿಹಿ ಊಟ

Published : 31 ಮೇ 2024, 14:17 IST
Last Updated : 31 ಮೇ 2024, 14:17 IST
ಫಾಲೋ ಮಾಡಿ
Comments
ಚಿಕ್ಕಮಗಳೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಕ್ಕಳು ಉತ್ಸಾಹದಿಂದ ಶಾಲೆಗೆ ತೆರಳಿದರು
ಚಿಕ್ಕಮಗಳೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಕ್ಕಳು ಉತ್ಸಾಹದಿಂದ ಶಾಲೆಗೆ ತೆರಳಿದರು
ಜಿಲ್ಲೆಯ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ಸಮವಸ್ತ್ರ ವಿತರಿಸಲಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗೆ ಹಾಜರಾಗಿದ್ದಾರೆ.
ಮಂಜುನಾಥ್‌ ಡಿಡಿಪಿಐ
ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿದ್ದು ಬಹುತೇಕ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ರವೀಶ್– ಚಿಕ್ಕಮಗಳೂರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ
ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳು
1402 ಅನುದಾನಿತ  ಶಾಲೆಗಳು 122 ಅನುದಾನ ರಹಿತ ಶಾಲೆಗಳು 301 ಮೊರಾರ್ಜಿ ಹಾಗೂ ಇತರೆ ವಸತಿ ಶಾಲೆಗಳು 99 ಒಟ್ಟು ಶಾಲೆಗಳು 1924 ಒಟ್ಟು ವಿದ್ಯಾರ್ಥಿಗಳು 1.42 ಲಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT