ಚಿಕ್ಕಮಗಳೂರು: ತಾಲ್ಲೂಕಿನ ಗಿರಿಶ್ರೇಣಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ/ಸಂಸ್ಥೆಗೆ ತಾತ್ಕಾಲಿಕವಾಗಿ ಇಬ್ಬರು ಅರ್ಚಕರ ನೇಮಕಕ್ಕೆ ಸರ್ಕಾರ ಅನುಮತಿ ಶನಿವಾರ ನೀಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪಿ.ಎಂ.ಸಂದೀಪ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಬೊಮ್ಮನಕುಡಿಗೆಯ ಕೆ.ಶ್ರೀಧರ ಅವರನ್ನು ನಿಯೋಜಿಸಿಕೊಳ್ಳಲು ಒಪ್ಪಿಗೆ ನೀಡಿದೆ.

‘ವ್ಯವಸ್ಥಾಪನ ಸಮಿತಿಯ ತೀರ್ಮಾನವನ್ನು ಸರ್ಕಾರಕ್ಕೆ ಕಳಿಸಲಾಗಿತ್ತು. ಸರ್ಕಾರವು ಪರಿಶೀಲಿಸಿ ತಾತ್ಕಾಲಿಕವಾಗಿ ಇಬ್ಬರು ಅರ್ಚಕರ ನೇಮಕಕ್ಕೆ ಆದೇಶ ಹೊರಡಿಸಿದೆ’ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.