ಚಿಕ್ಕಮಗಳೂರು: ಸಭೆಗಳಿಗೆ ಆಹ್ವಾನ ನೀಡುತ್ತಿಲ್ಲ, ಶಿಷ್ಟಾಚಾರ ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ದ್ವಾರದಲ್ಲಿ ಏಕಾಂಗಿಯಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಪ್ರತಿಭಟನೆ ನಡೆಸಿದರು. ಜಿಲ್ಲಾಉಸ್ತುವಾರಿ ಸಚಿವ ಎಸ್. ಅಂಗಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು#Chikkamagaluru#Protest#SLBhojegowdapic.twitter.com/7S2tMytjaJ