ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿರಿಧಾನ್ಯದ ‘ಭದ್ರಕೋಟೆ’ಯಾಗುತ್ತಿದೆ ಹೊಸದುರ್ಗ

25,150 ಹೆಕ್ಟೇರ್‌ನಲ್ಲಿ ಬಿತ್ತನೆ; ರಾಜ್ಯದಲ್ಲೇ ಅತೀ ಹೆಚ್ಚಿನ ಪ್ರಮಾಣ
Published : 25 ಜುಲೈ 2024, 6:44 IST
Last Updated : 25 ಜುಲೈ 2024, 6:44 IST
ಫಾಲೋ ಮಾಡಿ
Comments
ಸರ್ಕಾರ ಕ್ಷೇತ್ರ ಮಟ್ಟದಲ್ಲಿ ತರಬೇತಿ ಕೃಷಿ ಯಂತ್ರೋಪಕರಣಗಳ ಸೌಲಭ್ಯ ಸುಸ್ಥಿರ ಮಾರುಕಟ್ಟೆ ಒದಗಿಸುತ್ತಿದೆ. ಹವಾಮಾನ ವೈಪರೀತ್ಯ ಎದುರಾದಾಗ ಈ ಬೆಳೆಯನ್ನು ಹೆಚ್ಚಾಗಿ ಬೆಳೆಯಬಹುದು
– ಸಿ.ಎಸ್.‌ಈಶ ಕೃಷಿ ಸಹಾಯಕ ನಿರ್ದೇಶಕ ಹೊಸದುರ್ಗ
ಮಕ್ಕಳಿಗೆ ಸಿರಿಧಾನ್ಯ ಕೊಡಿ; ಒತ್ತಾಯ
‘ಹೊಸದುರ್ಗದಲ್ಲಿ ಸ್ತ್ರೀಶಕ್ತಿ ಸ್ವ–ಸಹಾಯ ಸಂಘದ ಮಹಿಳೆಯರು ಸಿದ್ಧಪಡಿಸುವ ಸಿರಿಧಾನ್ಯ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಬೇಕು. ಸರ್ಕಾರ ಆರಂಭಿಸಿರುವ ಬಿಸಿಯೂಟದಲ್ಲಿ ಮಕ್ಕಳಿಗೆ ವಾರದಲ್ಲಿ ಒಮ್ಮೆ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ನೀಡಬೇಕು. ವಸತಿಯುತ ಶಾಲೆಗಳಲ್ಲಿ ಸಂಜೆ ಉಪಾಹಾರಕ್ಕೆ ಸಿರಿಧಾನ್ಯ ಬಳಸಬೇಕು‘ ಎಂದು ರೈತರಾದ ಬೀರಲಿಂಗಪ್ಪ ಒತ್ತಾಯಿಸಿದರು. 'ಹೊಸದುರ್ಗ ರೋಡ್‌ ಹೊಳಲ್ಕೆರೆ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳಲ್ಲಿ ಸಿರಿಧಾನ್ಯ ಉತ್ಪನ್ನಗಳ ಮಳಿಗೆಗೆ ಅವಕಾಶ ಕಲ್ಪಿಸುವ ಮೂಲಕ ಸ್ಥಳೀಯ ಮಾರುಕಟ್ಟೆಗೆ ಉತ್ತೇಜನ ನೀಡಬೇಕು‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT