ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶತಮಾನ ಕಂಡ ಶಾಲೆ ಸಂಪೂರ್ಣ ಶಿಥಿಲ: ವಿದ್ಯಾರ್ಥಿಗಳಿಗೆ ಮರದ ಕೆಳಗೆ ಪಾಠ

Published : 7 ನವೆಂಬರ್ 2023, 7:10 IST
Last Updated : 7 ನವೆಂಬರ್ 2023, 7:10 IST
ಫಾಲೋ ಮಾಡಿ
Comments
ಪರಶುರಾಂಪುರ ಸಮೀಪದ ಚನ್ನಮ್ಮನಾಗತಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಗೋಡೆ ಶಿಥಿಲಗೊಂಡಿರುವುದು
ಪರಶುರಾಂಪುರ ಸಮೀಪದ ಚನ್ನಮ್ಮನಾಗತಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಗೋಡೆ ಶಿಥಿಲಗೊಂಡಿರುವುದು
ಪರಶುರಾಂಪುರ ಸಮೀಪದ ಚನ್ನಮ್ಮ ನಾಗತಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮರದ ಕೆಳಗೆ ಪಾಠ ಮಾಡುತ್ತಿರುವುದು
ಪರಶುರಾಂಪುರ ಸಮೀಪದ ಚನ್ನಮ್ಮ ನಾಗತಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮರದ ಕೆಳಗೆ ಪಾಠ ಮಾಡುತ್ತಿರುವುದು
ಶಾಲೆಯ ಹೊಸ ಕಟ್ಟಡ ನಿರ್ಮಾಣ ಸಂಬಂಧ ಶಿಕ್ಷಣ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಗಮನಹರಿಸಿ ಕಲಿಕಾ ವಾತಾವರಣ ನಿರ್ಮಿಸಬೇಕು.
ಸೋಮಶೇಖರ್ ಅಧ್ಯಕ್ಷರು ಶಾಲಾಭಿವೃದ್ದಿ ಸಮಿತಿ ಚನ್ನಮ್ಮನಾಗತಿಹಳ್ಳಿ
ಹಳೆಯ ಕೊಠಡಿಗಳನ್ನು ನೆಲಸಮ ಮಾಡಿಸಿ ವಿದ್ಯಾರ್ಥಿಗಳ ಪಾಠಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಅನುದಾನದ ಕೊರತೆಯಿಂದ ಕೊಠಡಿಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.
ಕೆ.ಎಸ್.ಸುರೇಶ್ ಕ್ಷೇತ್ರ ಶಿಕ್ಷಣಾಧಿಕಾರಿ ಚಳ್ಳಕೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT