ಚಿತ್ರದುರ್ಗ: ನಗರದ ರೇಣುಕಸ್ವಾಮಿ ಪತ್ನಿ ಸಹನಾ ನಗರದ ಕೀರ್ತಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದರು.
.ರೇಣುಕಸ್ವಾಮಿ ಕೊಲೆ ಪ್ರಕರಣ | ಜಾಮೀನು ಕೋರಿ ಹೈಕೋರ್ಟ್ಗೆ ದರ್ಶನ್ ಅರ್ಜಿ.
ರೇಣುಕಸ್ವಾಮಿ ಕೊಲೆಯಾದಾಗ ಸಹನಾ ಅವರು 5 ತಿಂಗಳ ಗರ್ಭಿಣಿಯಾಗಿದ್ದರು. ಬೆಳಿಗ್ಗೆ 6.55ರ ಸಮಯದಲ್ಲಿ ಅವರಿಗೆ ಸಹಜ ಹೆರಿಗೆಯಾಗಿದ್ದು ತಾಯಿ– ಮಗು ಆರೋಗ್ಯವಾಗಿದ್ದಾರೆ.
.ಮಗನೇ ಹುಟ್ಟಿ ಬಂದ: ರೇಣುಕಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಕಣ್ಣೀರು.
ಜೆ.ಸಿ.ಆರ್. ರಸ್ತೆಯಲ್ಲಿರುವ ಕೀರ್ತಿ ಆಸ್ಪತ್ರೆ ವೈದ್ಯರು ಸಹನಾ ಅವರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದರು. ಅವರು ವೈದ್ಯ ಡಾ.ಮಲ್ಲಿಕಾರ್ಜುನ್ ಅವರ ಆರೈಕೆಯಲ್ಲಿದ್ದರು.
.ರೇಣುಕಸ್ವಾಮಿ ಕೊಲೆ ಪ್ರಕರಣ: ಎದೆ, ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್.
ಸಹಜ ಹೆರಿಗೆಯಾಗಿದ್ದಕ್ಕೆ ಸಹನಾ ಕುಟುಂಬ ಸದಸ್ಯರು ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು.
.ರೇಣುಕಸ್ವಾಮಿ ಕೊಲೆ ಪ್ರಕರಣ: ಬಟ್ಟೆ ಒಗೆದರೂ ರಕ್ತದ ಕಲೆಯ ಗುರುತು ಇತ್ತು!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.