ಮಂಗಳೂರು: ಒಂಬತ್ತು ದಶಕಗಳಿಂದ ಸೇವೆಯಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ ನಾಲ್ಕನೇ ಬಾರಿ ಎಸ್ಸಿಡಿಸಿಸಿ ಬ್ಯಾಂಕ್ ಸಾಧನೆಯ ಪ್ರಶಸ್ತಿ ಲಭಿಸಿದೆ.

ಮಂಗಳವಾರ ನಡೆದ ಎಸ್ಸಿಡಿಸಿಸಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ನೀಡಿದ ಸಾಧನ ಪ್ರಶಸ್ತಿಯನ್ನು ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವೀಕರಿಸಿದರು.

ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಬಿ. ನಿರಂಜನ, ಟಿ.ಜಿ. ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ವಾದಿರಾಜ ಶೆಟ್ಟಿ ಎಂ., ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್.ಬಿ. ಜಯರಾಮ್ ರೈ, ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ, ಹರಿಶ್ಚಂದ್ರ, ಕೆ. ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ, ಕೌಶಲ್ ಪ್ರಸಾದ್ ಶೆಟ್ಟಿ ಹಾಗೂ ಬ್ಯಾಂಕ್ ಮಹಾಪ್ರಬಂಧಕ ಗೋಪಿನಾಥ್ ಭಟ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.