ಮೂಡುಬಿದಿರೆ: ಆಗಸ್ಟ್‌ನಲ್ಲಿ ಪ್ರಕಟಗೊಂಡ ಸಿ.ಎ ಫೌಂಡೇಷನ್ ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿ ಮತ್ತು ಪದವಿಪೂರ್ವ ಕಾಲೇಜಿನ 99 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶ್ರೀಲಕ್ಷ್ಮೀ ಟಿ. (306), ಆದಿತ್ಯ ಶರ್ಮ (303), ಭಾವನಾ (302), ವೈಷ್ಣವಿ ಬಿ.ವಿ.(297), ಅಮನ್‌ರಾಜ್ (291), ಕಾರ್ತಿಕ್ ಇಂದ್ರ (290), ರಾನ್ಸನ್ (284), ಶಿವಾನಿ (284), ಸುಮಂತ್ ಮೋಹನ್ (284), ಕೆ.ದಿಶಾ ರಾವ್ (273), ಫ್ರಥ್ವಿ (282), ರಾಮನಾಥ ಪ್ರಭು (281), ಸೃಷ್ಟಿ(281), ಚಿನ್ಮಯಿ ಆಳ್ಳಿ(280) ಅವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದರು.

2023ರ ಫೆಬ್ರುವರಿಯಲ್ಲಿ ಪ್ರಕಟಗೊಂಡ ಪಲಿತಾಂಶದಲ್ಲಿ 97 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದ, ಸಂಸ್ಥೆಯ ಒಟ್ಟು 196 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.