ಮೂಲ್ಕಿ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಲ ಪ್ರದೇಶದ ನಂದಿನಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಮೂಲ್ಕಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಮರಳು ತೆಗೆಯುತ್ತಿದ್ದ ನಾಲ್ಕು ದೋಣಿಗಳನ್ನು ನದಿಯಲ್ಲಿ ಮುಳುಗಿಸಿದ್ದು, ಅದನ್ನು ಕ್ರೇನ್ ಬಳಸಿ ಮೇಲೆತ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅಕ್ರಮ ಮರಳುಗಾರಿಗೆ ತಡೆಯುವಂತೆ ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.