ಬಜಪೆ: ಖಾಸಗಿ ಕಂಪನಿಯೊಂದರ 5ಜಿ ನೆಟ್ವರ್ಕ್ಗಾಗಿ ಹೆದ್ದಾರಿಯ ಅಂಚಿನಲ್ಲಿ ಹೊಂಡ ಮಾಡಿದ್ದು, ವಾರ ಕಳೆದರೂ ಅದನ್ನು ಮುಚ್ಚಿಲ್ಲ. ಇದರಿಂದ ಪಾದಚಾರಿಗಳಿಗೆ, ವಾಹನ ಸಂಚಾರಕ್ಕೆ ತೊಡಕಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರು ಶಾಲೆ ಆವರಣ ಗೋಡೆ ಬಳಿಯಲ್ಲೇ ಹೊಂಡ ಮಾಡಲಾಗಿದ್ದು, ಇದರಿಂದಾಗಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹೊಂಡದ ಸಮೀಪವೇ ಶಾಲೆಯ ಪ್ರವೇಶ ದ್ವಾರವಿದ್ದು ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಹೊಂಡ ಮುಚ್ಚಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.