ಮಂಗಳೂರು: ಏ.9ರಂದು ಚಂದ್ರ ದರ್ಶನವಾಗಿದ್ದು, ಹೀಗಾಗಿ ಏ.10ರಂದು ಈದ್–ಉಲ್–ಫಿತ್ರ್ (ರಂಜಾನ್) ಹಬ್ಬ ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಖಾಝಿಗಳಾದ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರ ಹಾಗೂ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ.

ಕೇರಳದಲ್ಲಿ ಚಂದ್ರ ದರ್ಶನ ವಾಗಿದೆ ಹೀಗಾಗಿ ಏ. 10ರಂದು ರಂಜಾನ್ ಹಬ್ಬ ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.