ಮಂಗಳೂರು: ‘ಗಾಂಧಿ ಕುಟುಂಬದವರೇ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವುದು ಸೂಕ್ತ. ಆ ಕುಟುಂಬದವರೇ ಎಐಸಿಸಿ ಹೊಣೆಗಾರಿಕೆಯನ್ನು ವಹಿಸಿಕೊಳ್ಳಬೇಕು’ ಎಂದು ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ.

‘ಈಗಿನ ಕ್ಲಿಷ್ಟಕರ ಸ್ಥಿತಿಯಲ್ಲಿ ಕಾಂಗ್ರೆಸ್ಗೆ ನಾಯಕತ್ವ ನೀಡಲು ಗಾಂಧಿ ಕುಟುಂಬವೇ ಸೂಕ್ತ. ಹಿಂದೆ ಅನೇಕ ಬಾರಿ ಪಕ್ಷ ಬಿಕ್ಕಟ್ಟಿನಲ್ಲಿದ್ದಾಗ ಅವರು ಧೃತಿಗೆಡದೆ ಪಕ್ಷವನ್ನು ಮುನ್ನಡೆಸಿದ್ದಾರೆ. ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಗಾಂಧಿ ಕುಟುಂಬವೇ ಈಗ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು’ ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.