ಮಂಗಳೂರು: ಮಂಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರುಚಿತ್ರ ‘ಹೈಡ್ ಅಂಡ್ ಸೀಕ್’ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತ ಸಂದೇಶವನ್ನು ಹೊಂದಿರುವ 10 ನಿಮಿಷಗಳ ಕಿರುಚಿತ್ರ ಇದಾಗಿದೆ. ವಿಸಿಕಾ ಫಿಲಂಸ್ ಜೊತೆಗೆ ಮೋಹನ್ ಮತ್ತು ಮನು ಗೊರೂರ್ ಸಹ ನಿರ್ಮಾಪಕರಾಗಿದ್ದಾರೆ. ಅನಿಲ್ ಕುಮಾರ್ ಛಾಯಾಗ್ರಹಣ, ಬಾಪಿ ತುತುಲ್ ಅವರ ಹಿನ್ನೆಲೆ ಸಂಗೀತವಿದೆ.

ಹಲವಾರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಕಿರುಚಿತ್ರ ಪ್ರದರ್ಶನ ಕಂಡಿದೆ. ನಿರ್ದೇಶಕಿ ಕರೆನ್ ಅವರು ಅಕಾಡೆಮಿ ಮತ್ತು ‘ಬಾಫ್ಟಾ’ ಪ್ರಶಸ್ತಿಗೆ ಈ ಚಿತ್ರ ಕಳುಹಿಸಲು ಸಜ್ಜಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.