ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು | ಗಾಳಿ-ಮಳೆಗೆ ಮನೆ ಕುಸಿತ: ಬಾಲಕ ಸಾವು

Published 25 ಜುಲೈ 2024, 3:10 IST
Last Updated 25 ಜುಲೈ 2024, 3:10 IST
ಅಕ್ಷರ ಗಾತ್ರ

ಮಂಗಳೂರು: ನಗರದ ಹೊರ ವಲಯದ ಜೋಕಟ್ಟೆಯಲ್ಲಿ ಗಾಳಿ-ಮಳೆಗೆ ಗುರುವಾರ ಮುಂಜಾನೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕ‌ನೊಬ್ಬ ಮೃತಪಟ್ಟಿದ್ದಾನೆ.

ಬಾಲಕನನ್ನು ಮೂಲ್ಕಿ ಕೊಳ್ನಾಡು ಬಳಿಯ ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ.

ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT