ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27ರಂದು ಶಾಲೆಗಳಿಗೆ ರಜೆ

Published 26 ಜೂನ್ 2024, 13:28 IST
Last Updated 26 ಜೂನ್ 2024, 13:28 IST
ಅಕ್ಷರ ಗಾತ್ರ

ಮಂಗಳೂರು: ವ್ಯಾಪಕ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇದೇ 27ರಂದು ಗುರುವಾರ ರಜೆ ಘೋಷಿಸಲಾಗಿದೆ.

ಇದೇ 27ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT