ಉಪ್ಪಿನಂಗಡಿ: ಪೊಲೀಸ್ ಇಲಾಖೆಯ ತನಿಖಾ ಕಾರ್ಯದಲ್ಲಿ ವೈಜ್ಞಾನಿಕ ಕೌಶಲ ಬಳಕೆಗಾಗಿ ಉಪ್ಪಿನಂಗಡಿಯ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿ ಬಿ.ಎಸ್ ನೇತೃತ್ವದ ತಂಡವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ಅಪರಾಧ ಕಾನೂನು, ಬೆರಳಚ್ಚು, ವಿಧಿವಿಜ್ಞಾನ ಸೇರಿದಂತೆ ಆರು ಕ್ಷೇತ್ರಗಳಲ್ಲಿ ತೋರಿರುವ ಕೌಶಲ ಪರಿಗಣಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ನಡೆದಿದೆ. ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ತಂಡವನ್ನು ರವಿ ಪ್ರತಿನಿಧಿಸಲಿದ್ದಾರೆ. ಇವರೊಂದಿಗೆ ಚಿತ್ರದುರ್ಗದ ಸಬ್ಇನ್ಸ್ಪೆಕ್ಟರ್ ಲೋಹಿತ್, ಕಾರವಾರದ ರಾಜ್ ಕುಮಾರ್ ಈ ತಂಡದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.