ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ ಪುರಸ್ಕೃತರ ಪಟ್ಟಿಯನ್ನು ಅಕಾಡೆಮಿ ಮಂಗಳವಾರ ಇಲ್ಲಿ ಪ್ರಕಟಿಸಿದೆ.

ಗೌರವ ಪ್ರಶಸ್ತಿ: ಹರೇಕಳ ಹಾಜಬ್ಬ (ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ), ಹುಸೈನ್ ಕಾಟಿಪಳ್ಳ (ಬ್ಯಾರಿ ಕಲೆ ಮತ್ತು ಸಾಹಿತ್ಯ).

ಗೌರವ ಪುರಸ್ಕೃತರು: ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಗೀತ), ಡಾ.ಕೆ.ಎ.ಮುನೀರ್ ಬಾವಾ( ಸಂಘಟಕರು), ಮರಿಯಮ್ ಫೌಝಿಯ ಬಿ.ಯಸ್. ( ಸಾಧಕಿ), ಬ್ಯಾರಿ ಝುಲ್ಫಿ ( ಯುವ ಪ್ರತಿಭೆ), ಮುಹಮ್ಮದ್ ಬಶೀರ್ ಉಸ್ತಾದ್ ಉಡುಪಿ (ಬ್ಯಾರಿ ದಫ್),
ಮುಹಮ್ಮದ್ ಫರಾಝ್ ಅಲಿ (ಬಾಲಪ್ರತಿಭೆ) ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.