ಬೆಳ್ತಂಗಡಿ: ಮಾಚಾರು ಪ್ರಗತಿ ಯುವಕ ಮಂಡಲ, ಪ್ರಗತಿ ಯುವತಿ ಮಂಡಲ ಮತ್ತು ಲಕ್ಷ್ಮೀನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.

ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.

ಬದನಾಜೆ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಯ್ಯಗೌಡ, ಭಜನಾ ಮಂಡಳಿಯ ಕಟ್ಟಡ ಸಮಿತಿ ಅಧ್ಯಕ್ಷ ದಿಲೀಪ್ ನಾಯರ್, ಅರ್ಚಕ ಶಶಿಧರ ರಾವ್ ಕಟ್ಟದಬೈಲು, ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಡಿಸೋಜ, ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಸೋಮಶೇಖರ್ ಕೆ., ಯುವತಿ ಮಂಡಲದ ಉಪಾಧ್ಯಕ್ಷೆ ದಿಶಾ ದಿಲೀಪ್ ಭಾಗವಹಿಸಿದ್ದರು.

ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕ ಸುರೇಶ್ ಮಾಚಾರ್ ನಿರೂಪಿಸಿ. ಸದಸ್ಯೆ ಜೀವಿತಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.