ಮಂಗಳೂರು: ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ‘ಮಂಗಳೂರು ದಸರಾ’ವನ್ನು ಈ ಬಾರಿಯೂ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅ.7ರಿಂದ ಅ.16ರವರೆಗೆ ನಡೆಸಲು ಸಿದ್ಧತೆ ನಡೆಸಲಾಗಿದೆ.

‘ನಮ್ಮ ದಸರಾ ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯದಡಿ ದಸರಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತಿದಿನ ನಡೆಯಲಿವೆ. ಅ. 15ರಂದು ರಾಜಬೀದಿ ಮೆರವಣಿಗೆ ಇಲ್ಲದೆ, ಶಾರದಾ ಮೂರ್ತಿಯ ವಿಸರ್ಜನೆಯನ್ನು ಕಳೆದ ವರ್ಷದಂತೆ ಈ ವರ್ಷವೂ, ಕ್ಷೇತ್ರದ ಆವರಣದಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.