ಮಂಗಳೂರು: ನಗರದ ನೂತನ ಮೇಯರ್ ಆಗಿ ಜಯಾನಂದ್ ಆಂಚನ್ ಆಯ್ಕೆಯಾದರು.ಕದ್ರಿ ಬಿ.ವಾರ್ಡ್ ನ ಪಾಲಿಕೆ ಸದಸ್ಯರಾಗಿರುವ ಜಯಾನಂದ ಅಂಚನ್ ಪಾಲಿಕೆ ಸದಸ್ಯರಾಗಿ ಎರಡನೇ ಅವಧಿಯಲ್ಲಿ ಜಾರ್ಯನಿರ್ವಹಿಸುತ್ತಿದ್ದಾರೆ.

ಉಪ ಮೇಯರ್ ಆಗಿ ಸೆಂಟ್ರಲ್ ವಾರ್ಡ್ ನ ಪೂರ್ಣಿಮಾ ಆಯ್ಕೆಯಾದರು. ಕಳೆದ ಸಾಲಿನಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಗಳಾದೇವಿ ವಾರ್ಡ್ ನ ಸದಸ್ಯ ಪ್ರೇಮಾನಂದ ಶೆಟ್ಟಿ ಮೇಯರ್ ಆಗಿದ್ದರು. ಹಾಗಾಗಿ ಈ ಬಾರಿ ಬಿಜೆಪಿಯು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸದಸ್ಯರಿಗೆ ಮೇಯರ್ ಹುದ್ದೆ ನೀಡಿದೆ. ಕಳೆದ ಸಲ ಬಂಟ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಿದ್ದ ಬಿಜೆಪಿ ಈ ಬಾರಿ ಬಿಲ್ಲವ ಸಮುದಾಯದವರಿಗೆ ಮೇಯರ್ ಹುದ್ದೆ ನೀಡಿದೆ.

ವಿರೋಧ ಪಕ್ಷ ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಶಶಿಧರ ಹೆಗ್ಡೆ ಹಾಗೂ ಉಪಮೇಯರ್ ಸ್ಥಾನಕ್ಕೆ ಜೀನತ್ ಸಂಶುದ್ದೀನ್ ನಾಮಪತ್ರ ಸಲ್ಲಿಸಿದ್ದರು.ಮೈಸೂರಿನ ಪ್ರಾದೇಶಿಕ ಆಯುಕ್ತರಾದ ಜಿ.ಸಿ ಪ್ರಕಾಶ್ ಚುನಾವಣೆಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೆ ತಲಾ 7 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.