ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು 2022-23ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ಮಂಗಳ ಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಂಗಣ, ಮಂಗಳೂರಿನಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು, ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಕುಶಾಲನಗರದ ಚಿಕ್ಕ ಅಳುವಾರದಲ್ಲಿರುವ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಲಭ್ಯ. ಪ್ರವೇಶಾತಿಯನ್ನು ಯುಯುಸಿಎಂಎಸ್ ಪೋರ್ಟಲ್ ಮೂಲಕ ನಡೆಸಲಾಗುವುದು. ಇದರ ಸಮಗ್ರ ಮಾಹಿತಿಯು https://mangaloreuniveristy.ac.in/mu-uucms ಕೊಂಡಿಯಲ್ಲಿ ಲಭ್ಯ.

ಹೊರರಾಜ್ಯದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು. 2022ರ ನ. 03 ಅರ್ಜಿ ಸಲ್ಲಿಸಲು ಕೊನೆಯ ದಿ. ಮಾಹಿತಿಗೆ ಮಂಗಳೂರು ವಿಶ್ವವಿದ್ಯಾಲಯದ ವೆಬ್‌ಸೈಟ್ (www.mangaloreuniversity.ac.in) ನೋಡಬಹುದು. ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರನ್ನು ಅಥವಾ ಕೋರ್ಸ್‌ಗಳ ಸಂಯೋಜಕರನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.