ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಟ್ವಾಳ: ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಸಚಿವ ಖಂಡ್ರೆ ಚಾಲನೆ

Published : 2 ಜುಲೈ 2024, 5:52 IST
Last Updated : 2 ಜುಲೈ 2024, 5:52 IST
ಫಾಲೋ ಮಾಡಿ
Comments

ಬಂಟ್ವಾಳ (ದಕ್ಷಿಣ ಕನ್ನಡ): ತಾಲ್ಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಲಂಪುರಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳವಾರ ಬೆಳಿಗ್ಗೆ ಆಯೋಜಿಸಿದ್ದ ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.

ಈ ಯೋಜನೆಯಡಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲಾಗುತ್ತಿದೆ.

ಶಾಸಕ ರಾಜೇಶ ನಾಯ್ಕ್ ಉಳಿಪಾಡಿ, ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ, ಅರಣ್ಯ ಮಿತ್ರ ಪ್ರಶಸ್ತಿ ಪುರಸ್ಕೃತ ಅವಿನಾಶ್ ಕೊಡಂಕಿರಿ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT