ಮಂಗಳೂರು: ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.

ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಂ ಅವರಿಗೆ ಈ ಸಂಬಂಧ ಸಂಸದರು ಪತ್ರ ಬರೆದಿದ್ದಾರೆ.

ಮಂಗಳೂರು- ಬೆಂಗಳೂರು ನಗರಗಳ ನಡುವೆ ಪ್ರತಿನಿತ್ಯ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯವಿದೆ. ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಚೌಟ ವಿನಂತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.