ಮಂಗಳೂರು: ಎಂಆರ್ಪಿಎಲ್ನ ಭದ್ರತಾ ಸಿಬ್ಬಂದಿ ನಾಪತ್ತೆಯಾದ ಬಗ್ಗೆ ಬಜಪೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ಸಮಾನ್ ಆಲಿ (24 ವರ್ಷ) ಎಂಬಾತನನ್ನು ನಾಲಾ ಗೇಟ್ ಬಳಿ ಇದೇ 17ರಂದು ರಾತ್ರಿ ಕರ್ತವ್ಯ ನಿಯೋಜಿಸಲಾಗಿತ್ತು. ಆತ ಇದೇ 18ರಂದು ಬೆಳಗಿನ ಜಾವ 5ಗಂಟೆಯಿಂದ ನಾಪತ್ತೆಯಾಗಿದ್ದಾನೆ. ಸುತ್ತ ಮುತ್ತ ಹುಡುಕಿದರೂ ಆತನ ಸುಳಿವು ಸಿಕ್ಕಿಲ್ಲ ಎಂದು ಎಂಆರ್ಪಿಎಲ್ ಏರೋಮ್ಯಾಟಿಕ್ಸ್ ಕಾಂಪ್ಲೆಕ್ಸ್ನ ಭದ್ರತಾ ವ್ಯವಸ್ಥಾಪಕ ಅನಿಲ್ ಕುಮಾರ್ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಪತ್ತೆಯಾದ ಭದ್ರತಾ ಸಿಬ್ಬಂದಿಯ ಮೃತದೇಹ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆದರೆ ಭದ್ರತಾ ಸಿಬ್ಬಂದಿಯ ಮೃತದೇಹ ಸಿಕ್ಕಿದ್ದನ್ನು ಪೊಲೀಸ್ ಮೂಲಗಳು ಇನ್ನೂ ಖಚಿತಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.