ಮಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉಚಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.
.ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಸಚಿವ ಪರಮೇಶ್ವರ.
ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಯಲ್ಲಿ ಪಾಲ್ಗೊಂಡ ಅವರು ಪತ್ರಕರ್ತರ ಜೊತೆ ಮಾತನಾಡಿ ಕಾನೂನು ಹೋರಾಟ ಮಾಡಲು ಮುಖ್ಯಮಂತ್ರಿಗೆ ಅವಕಾಶ ಇದೆ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ರಾಜೀನಾಮೆ ನೀಡುವುದೇ ಸರಿ ಎಂದರು.
.Muda Scam | ಸಿಎಂ ಸಿದ್ದರಾಮಯ್ಯ ಪ್ರಕರಣ; ಕಾನೂನು ತಜ್ಞರು ಏನಂತಾರೆ?.
ಸಿದ್ದ ರಾಮಯ್ಯ ಅವರು ಅವರು ತಾವೇನೂ ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ ಈಗ ಆರೋಪಗಳಿಗೆ ಸಂಬಂಧಿಸಿ ಪುರಾವೆಗಳು ಇವೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದ ತನಿಖೆ ಮಾಡುವ ಏಜೆನ್ಸಿ ಯಾವ ನಿರ್ಣಯಕ್ಕೆ ಬರುತ್ತವೆ ಎಂಬುದರ ಮೇಲೆ ಪ್ರಕರಣ ಅಂತ್ಯ ಕಾಣುತ್ತದೆ. ಅದು ಆಮೇಲಿನ ವಿಷಯ. ಆದರೆ ಸದ್ಯ ಗಂಭೀರವಾದ ಆರೋಪ ಬಂದ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.
.ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.