ಮಂಗಳೂರು: ಇಲ್ಲಿಯ ಕಂಕನಾಡಿಯ ಮಸೀದಿ ಬಳಿ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸದೇ ನ್ಯಾಯಾಲಯಕ್ಕೆ'ಬಿ ರಿಪೋರ್ಟ್' ಸಲ್ಲಿಸಿದ್ದಾರೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದರು.
.ಮಂಗಳೂರು | ರಸ್ತೆಯಲ್ಲಿ ನಮಾಜ್: ಪ್ರಕರಣ ದಾಖಲಿಸಿದ್ದ ಪಿಐಗೆ ಕಡ್ಡಾಯ ರಜೆ.
ಪೊಲೀಸರ ಈ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ವಿಧಾನ ಸಭೆ ಅಧಿವೇಶನದಲ್ಲಿಯೂ ವಿಷಯ ಪ್ರಸ್ತಾಪಿಸುವುದಾಗಿ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ ಇನ್ ಸ್ಪೆಕ್ಟರ್ ಗೆ ಕಡ್ಡಾಯ ರಜೆ ಶಿಕ್ಷೆ ನೀಡಿರುವುದು ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ರಾಜಕಾರಣದ ಭಾಗವೇ ಆಗಿದೆ ಎಂದು ದೂರಿದರು.
.ನಮಾಜ್ | ಪ್ರಕರಣ ಹಿಂಪಡೆದರೆ ರಾಜ್ಯದಾದ್ಯಂತ ಹೋರಾಟ: ವಿಶ್ವ ಹಿಂದೂ ಪರಿಷತ್.
ಅನುಮತಿ ಪಡೆಯದೇ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣದ ಬಗ್ಗೆ ದನಿ ಎತ್ತಿದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಪ್ರಕರಣ ದಾಖಲಿಸಿದ್ದು ಖಂಡನೀಯ. ನಾವು ಶರಣ್ ಬೆಂಬಲಕ್ಕೆ ನಿಲ್ಲುತ್ತೇವೆ ಎಂದರು.
.ರಸ್ತೆಯಲ್ಲೇ ನಮಾಜ್: ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ವಿಡಿಯೊ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.