ಮಂಗಳೂರು:ನಗರದವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ವಿಭಾಗದಲ್ಲಿ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗುರುವಾರ ಉದ್ಘಾಟಿಸಿದರು.

ಬಿಜೆಪಿ ರಾಜ್ಯಸಮಿತಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ, ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು.

ಇವನ್ನೂ ಓದಿ
*ಮಕ್ಕಳಿಗೆ ಕೋವಿಡ್; ಸರ್ಕಾರದಿಂದ ಸಂಯೋಜಿತ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ
*ಮಂಗಳೂರು: ನಗರಕ್ಕೆ ನಿರಂತರ ನೀರು; ₹ 793 ಕೋಟಿ ಮೊತ್ತದ ಯೋಜನೆಗೆ ಸಿಎಂ ಚಾಲನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.