ಮಂಗಳೂರು: ಹೋಟೆಲ್ ಉದ್ಯಮಿ ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಬುಧವಾರ ನಿಧನರಾದರು.

ಅವರಿಗೆ ಪತ್ನಿ ಡಾ.ಪ್ರೀತಿ ಬಲ್ಲಾಳ್, ಪುತ್ರ ಆದಿತ್ಯ ಬಲ್ಲಾಳ್ ಇದ್ದಾರೆ. ಸಬರಬೈಲ್ನಲ್ಲಿ ಅಂತ್ಯಸಂಸ್ಕಾರ ನೆರವೇರಿತು.

ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಪುತ್ರ ರಾಹುಲ್ ಬಲ್ಲಾಳ್ ಕಾನೂನು ಪದವೀಧರರು. ಚೆನ್ನೈ, ಬೆಂಗಳೂರು, ಮಂಗಳೂರು, ಮೂಡುಬಿದಿರೆಯಲ್ಲಿ ಅವರ ಹೋಟೆಲ್ ಉದ್ಯಮ ಇವೆ. ಪ್ರಗತಿಪರ ಕೃಷಿ, ವಿದೇಶಿ ಹಸುಗಳ ಹೈನುಗಾರಿಕೆ (ರಾಜ್ಯದ ಪ್ರಥಮ ಹವಾನಿಯಂತ್ರಿತ ದನದ ಕೊಟ್ಟಿಗೆ), ಸಾರಿಗೆ, ಆಸ್ಪತ್ರೆ ಮುಂತಾದ ಕ್ಷೇತ್ರಗಳಲ್ಲಿ ವಹಿವಾಟು ಹೊಂದಿರುವ ಬಲ್ಲಾಳ್ ಕುಟುಂಬದ ರಾಹುಲ್ ಅವರು, ಬಸದಿಗಳು, ಹಿಂದೂ ದೇವಸ್ಥಾನಗಳು, ಪೂಜಾ ಮಂದಿರಗಳ ಸ್ಥಾಪಕರಾಗಿ, ಭೂತಾಲಯಗಳ ಅನುವಂಶೀಯ ಆಡಳಿತ ಮೊಕ್ತೇಸರರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.