ಸುಬ್ರಹ್ಮಣ್ಯ: ಮಂಗಳವಾರ ಬೆಳಿಗ್ಗೆಯಿಂದ ಕಡಬ, ಸುಬ್ರಹ್ಮಣ್ಯ, ಸುಳ್ಯ ಪರಿಸರದಲ್ಲಿ ಭಾರಿ ಮಳೆಯಾಗಿದ್ದರೂ ಶಾಲಾ–ಕಾಲೇಜುಗಳಿಗೆ ರಜೆ ನೀಡಿದ ಕಾರಣ ಮನೆಗೆ ತೆರಳುವಾಗ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸಿದರು.

ಸುಬ್ರಹ್ಮಣ್ಯ - ಗುಂಡ್ಯ ಹೆದ್ದಾರಿ ಜಲಾವೃತಗೊಂಡಿದ್ದರಿಂದ ಆ ಭಾಗದ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸಿದರು. ಕೈಕಂಬದಲ್ಲೂ ಸೇತುವೆ ಮುಳುಗಡೆಯಾಗಿತ್ತು. ಇದರಿಂದ ಮಕ್ಕಳನ್ನು ಹೆತ್ತವರು ಎತ್ತಿಕೊಂಡು ಮನೆಗೆ ಕರೆದೊಯ್ಯಬೇಕಾಯಿತು. ಗುಂಡ್ಯ - ಸುಬ್ರಹ್ಮಣ್ಯ ಹೆದ್ದಾರಿಯ ಚೇರು ಸಮೀಪದ ಶಾಲಾ ವಿದ್ಯಾರ್ಥಿಯನ್ನು ಪೋಷಕರು ಎತ್ತಿಕೊಂಡು ಹೋದ ಚಿತ್ರ ವೈರಲ್ ಆಗಿದೆ. ಅಪಾಯಕಾರಿ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕು. ಈ ಮೂಲಕ ಅನಾಹುತ ತಪ್ಪಿಸಬೇಕು ಎಂದು ಕಿಶೋರ್ ಶಿರಾಡಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.