ಪುತ್ತೂರು ತಾಲ್ಲೂಕಿನ ಅರಿಯಡ್ಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಸುಂಟರಗಾಳಿಯಿಂದಾಗಿ ಮರ ಉರುಳಿ ಮನೆಗಳಿಗೆ ಹಾನಿಯಾಗಿದೆ
ಪುತ್ತೂರು ತಾಲ್ಲೂಕಿನ ಕೌಡಿಚ್ಚಾರು-ಸುಳ್ಯಪದವು ರಸ್ತೆಯ ಬದಿಯಲ್ಲಿದ್ದ ಮರವೊಂದು ರಸ್ತೆಗೆ ಉರುಳಿದೆ
ಕೌಡಿಚ್ಚಾರು ಸೇತುವೆಯ ಸಮೀಪ ಮರ ಉರುಳಿ ವಿದ್ಯುತ್ ತಂತಿಗೆ ಹಾನಿಯಾಗಿದೆ