ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪದವೀಧರ ಸಹಾಯಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಕ್ಕಮ್ಮ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸೇವೆ, ಸಾಧನೆ ಪರಿಗಣಿಸಿ ಬೆಂಗಳೂರಿನಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾಪರಿಷತ್ ಮತ್ತು ಬೆಂಗಳೂರಿನ ಸೂರ್ಯ ಪ್ರತಿಷ್ಠಾನದ ಆಶ್ರಯದಲ್ಲಿ ‘ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪಾದಚಾರಿ ಗಂಭೀರ

ಉಜಿರೆ: ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬುಧವಾರ ಉಜಿರೆ ಬಳಿಯ ಕಲ್ಮಂಜದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಢಿಕ್ಕಿಯಾಗಿದ್ದು, ಪಾದಚಾರಿ ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸುತ್ತಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.