ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮತ್ತು ಮೂಡುಬಿದಿರೆಯಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಓಟದ ಸಂಭ್ರಮ. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಮಂಗಳವಾರ (ನ.19) ಸಂಜೆ 4 ಗಂಟೆಗೆ ಪುರುಷರ ಸ್ಪರ್ಧೆ ನಡೆಯಲಿದ್ದು, ಮೂಡುಬಿದಿರೆ ಆಳ್ವಾಸ್ ಕಾಲೇಜು ಆಯೋಜಿಸಲಿರುವ ಮಹಿಳೆಯರ ಓಟದ ಸ್ಪರ್ಧೆ 20ರಂದು ಬೆಳಿಗ್ಗೆ 7 ಗಂಟೆಯಿಂದ ನಡೆಯಲಿದೆ.

ಕಳೆದ ಬಾರಿಯ ಚಾಂಪಿಯನ್ ಷಿಪ್ನಲ್ಲಿ ಸಮಗ್ರ ಪ್ರಶಸ್ತಿ ಗೆದ್ದಿರುವ ಆತಿಥೇಯ ಮಂಗಳೂರು ವಿಶ್ವ ವಿದ್ಯಾಲಯ ಈ ಬಾರಿಯೂ ಉತ್ತಮ ಸಾಮರ್ಥ್ಯ ತೋರುವ ಭರವಸೆಯಲ್ಲಿದೆ. ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ಇದೇ ಮೊದಲ ಬಾರಿ ಚಾಂಪಿಯನ್ಷಿಪ್ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.