ವಿಟ್ಲ: ‘ಹಿಂದೂ ಧರ್ಮದಲ್ಲಿ ನಾವಿಂದು ವರ್ಚಸ್ಸು ಮತ್ತು ತೇಜಸ್ಸನ್ನು ಕಳೆದುಕೊಳ್ಳುತ್ತಿದ್ದೇವೆ. ಮನೆಮನೆಗಳಿಗೆ ಸಂಸ್ಕಾರ ಕಲಿಸುವ ಕೆಲಸ ಸಂಸ್ಕಾರ ಭಾರತಿಯಿಂದಾಗಲಿ’ ಎಂದು ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ನಡೆದ ವಂದೇಮಾತರಂ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಸ್ಕಾರ ಭಾರತಿಯ ಟಿ. ತಾರಾನಾಥ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಕೃಷ್ಣ ಐತಾಳ್, ಪೂಂಜೂರು ಸರಪಾಡಿ, ವಿಜಯಶಂಕರ ಆಳ್ವ, ರೂಪಲೇಖಾ ಪುತ್ತೂರು ಇದ್ದರು.

ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ, ವಿಜಯಕುಮಾರ್ ಭಟ್, ಶಾರದಾ ಜಿ. ಬಂಗೇರ ಅವರನ್ನು ಸನ್ಮಾನಿಸಲಾಯಿತು. ತುಳಸಿದಾಸ್ ಶೆಣೈ ವಂದೇ ಮಾತರಂ ಹಾಡಿದರು. ವಿಜಯ ಶೆಟ್ಟಿ ಸಾಲೆತ್ತೂರು ವಂದಿಸಿದರು. ಡಾ.ವಾರಿಜ ನೀರ್ಬೈಲ್ ಆಶಯಗೀತೆ ಹಾಡಿದರು. ತೃಶಾ ಶೆಟ್ಟಿ, ಜ್ಯೋತಿ ಶೆಣೈ, ಜಗದೀಶ್ ಕಡೆಗೋಳಿ ಇದ್ದರು. ಸದಾಶಿವ ಅಳಿಕೆ ಸ್ವಾಗತಿಸಿದರು.

ಸಂಕಪ್ಪ ಶೆಟ್ಟಿ ನಿರೂಪಿಸಿದರು. ಮಂಜು ವಿಟ್ಲ ವಂದಿಸಿದರು. ಆರ್.ಕೆ.ಆರ್ಟ್ಸ್ನ ರಾಜೇಶ್ ವಿಟ್ಲ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.