ಸುಬ್ರಹ್ಮಣ್ಯ: ಕುಕ್ಕೆ ಫ್ರೆಂಡ್ಸ್ ಸುಬ್ರಹ್ಮಣ್ಯ ಹಾಗೂ ಕಡಬ ತಾಲ್ಲೂಕು ವಾಲಿಬಾಲ್ ಅಸೋಸಿಯೇಷನ್ ಆಶಯದಲ್ಲಿ ಎರಡನೇ ವರ್ಷದ ಆಹ್ವಾನಿತ ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿ ಸುಬ್ರಹ್ಮಣ್ಯದ ಕಾಶಿ ಕಟ್ಟೆ ಸರ್ಕಲ್ ಬಳಿಯ ಮೈದಾನದಲ್ಲಿ ನಡೆಯಿತು.

ಸುಬ್ರಹ್ಮಣ್ಯದ ಉದ್ಯಮಿ ಯಜ್ಞೇಶ್ ಆಚಾರ್ ಟೂರ್ನಿಗೆ ಚಾಲನೆ ನೀಡಿದರು.

ಅಧ್ಯಕ್ಷತೆಯನ್ನು ಕುಕ್ಕೆ ಫ್ರೆಂಡ್ಸ್ ಸುಬ್ರಹ್ಮಣ್ಯದ ಅಧ್ಯಕ್ಷ ಶಬರೀಶ್ ವಹಿಸಿದ್ದರು.

ಉದ್ಯಮಿ ರಾಜೇಶ್ ಎನ್.ಎಸ್., ಕಡಬ ತಾಲ್ಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಲಕ್ಷ್ಮೀನಾರಾಯಣ ರಾವ್, ಸುಳ್ಯ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಅಶೋಕ ನೆಕ್ರಾಜೆ, ಸಮಾಜ ಸೇವಕ ರವಿ ಕಕ್ಕೆಪದವು, ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ ಚಿದ್ಗಲ್ಲು, ದೇವಳದ ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಪವನ್ ಎಂ.ಡಿ., ನಿವೃತ್ತ ಪೊಲೀಸ್ ಅಧಿಕಾರಿ ಅಚ್ತುತ ಗೌಡ ಕೆ., ಗ್ರಾಮ ಲೆಕ್ಕಾಧಿಕಾರಿ ಹರೀಶ್, ಜೀವನ್, ರತಿನ್, ಹರ್ಷಿತ್ ಡಿ.ವಿ., ಭವಿಷ್, ಗೋಪಾಲಕೃಷ್ಣ, ಬಿವಿನ್, ಜಯೇಶ್, ಯಶ್ವಂತ್, ವಿಶ್ವನಾಥ ನಡು ತೋಟ ಭಾಗವಹಿಸಿದ್ದರು.

ಯುವ ತೇಜಸ್ ಟ್ರಸ್ಟ್, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಕುಕ್ಕೆ ಸರ್ಕಲ್ನ ಸಾಧಕರನ್ನು ಗೌರವಿಸಲಾಯಿತು. ಚಾಣಸ್ಯ, ಸುಪ್ರಿಯ, ಪ್ರತೀಕ್ಷ, ಯಜ್ಞೇಶ್, ರಚನ್, ಪಲ್ಲವಿ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.