ದಾವಣಗೆರೆ: ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. ಮಠಾಧೀಶರು ಹೇಳಿದಾಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಈ ಕುರಿತು ಹೈಕಮಾಂಡ್ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

‘ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಯಾರದೋ ಮಾತು ಕೇಳಿ ಹೇಳಿಕೆ ನೀಡಿದ್ದಾರೆ. ಯಾರು ಏನೇ ಹೇಳಿದರೂ ನಡೆಯುವುದಿಲ್ಲ. ಜಾತಿವಾರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ನಾನು ತಟಸ್ಥ. ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.