ದಾವಣಗೆರೆ: ಜಿಲ್ಲೆಯಾದ್ಯಂತ ಸೋಮವಾರ ಬೆಳಗ್ಗೆ ವರೆಗೆ 12.5 ಮಿ.ಮೀ. ಮಳೆಯಾಗಿದ್ದು ದಾವಣಗೆರೆ ತಾಲೂಕಿನಲ್ಲಿ 2 ಮನೆಗಳಿಗೆ ಹಾನಿಯಾಗಿದೆ.

ತಾಲೂಕಿನ ಕಂದಗಲ್ಲು ಗ್ರಾಮದಲ್ಲಿ 1 ಹಾಗೂ ನಗರದ 2ನೇ ವಾರ್ಡ್‌ನಲ್ಲಿ 1 ಕಚ್ಚಾ ಮನೆಗೆ ಹಾನಿಯಾಗಿದ್ದು 60 ಸಾವಿರ ರೂ. ನಷ್ಟವಾಗಿದೆ.

ಜಗಳೂರು ತಾಲೂಕಿನಲ್ಲಿ ಅತಿಹೆಚ್ಚು 24.2 ಮಿ.ಮೀ, ಚನ್ನಗಿರಿ 10.7 ಮಿ.ಮೀ, ದಾವಣಗೆರೆ 10.9 ಮಿ.ಮೀ, ಹರಿಹರ 3.5 ಮಿ.ಮೀ, ಹೊನ್ನಾಳಿ 9.2 ಮಿ.ಮೀ, ನ್ಯಾಮತಿ ತಾಲೂಕಿನಲ್ಲಿ 7.6 ಮಿ.ಮೀ. ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.